ಬ್ರೇಕಿಂಗ್ ನ್ಯೂಸ್
22-07-22 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಠಾಣೆಯಲ್ಲಿ ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಕೂಡ ಅಪ್ರಾಪ್ತರಾಗಿರುವುದರಿಂದ ಅವರನ್ನು ಬಂಧಿಸಿ, ಪೊಲೀಸರು ಜುವೆನಿಲ್ ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಕೋರ್ಟಿನಿಂದ ಆರೋಪಿಗಳನ್ನು ಹೆತ್ತವರ ಕಸ್ಟಡಿಗೆ ನೀಡಲಾಗಿದ್ದು, ಪೊಲೀಸರು ಕರೆದಾಗ ಠಾಣೆಗೆ ಹಾಜರಾಗಬೇಕಾಗುತ್ತದೆ.



ಒಟ್ಟು ಎಂಟು ವಿದ್ಯಾರ್ಥಿಗಳು ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಸದ್ಯಕ್ಕೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕೋರ್ಟಿಗೆ ಹಾಜರುಪಡಿಸಲಾಗಿದೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಐದು ತಿಂಗಳ ಹಿಂದೆ ಕಳೆದ ಜನವರಿ ತಿಂಗಳಲ್ಲಿ ಬಾವುಟಗುಡ್ಡೆಯ ಪಿಜಿ ಒಂದರಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯ ನೆಪದಲ್ಲಿ ವಿದ್ಯಾರ್ಥಿನಿಗೆ ಕಿಸ್ ಮಾಡಿದ್ದರು. ಅಲ್ಲದೆ, ಆಕೆಯೊಂದಿಗೆ ಸೆಕ್ಸ್ ನಡೆಸಿ ಅದರ ವಿಡಿಯೋವನ್ನೂ ಚಿತ್ರೀಕರಿಸಿದ್ದರು. ಇದೀಗ ವಿಡಿಯೋ ಲೀಕ್ ಆಗುತ್ತಲೇ ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದು, ವಿಡಿಯೋ ಮಾಡಿ ತನ್ನನ್ನು ಬ್ಲಾಕ್ಮೇಲ್ ನಡೆಸುತ್ತಿದ್ದರು ಎಂದು ಹೇಳಿಕೆ ನೀಡಿದ್ದಾಳೆ.
Mangalore students kissing video viral case, The Mangaluru police have arrested five students in connection with this among which three of them are booked under POCSO act. Also the students are now under parental custody and have to appear before the investigating officer whenever called. It may be recalled that a video of students kissing had gone exceptionally viral on social media.
14-10-26 12:21 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm