ಬ್ರೇಕಿಂಗ್ ನ್ಯೂಸ್
23-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ಕಿಸ್ಸಿಂಗ್ ಮತ್ತು ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಮತ್ತೆ ಮೂವರು ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮೂವರನ್ನು ಬಾಲ ನ್ಯಾಯಮಂಡಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ, ಎರಡು ದಿನಗಳ ಹಿಂದೆ ಬಂಧಿಸಿ ಜುವೆನಿಲ್ ಕೋರ್ಟಿಗೆ ಹಾಜರುಪಡಿಸಿ ಹೆತ್ತವರ ವಶಕ್ಕೆ ಬಿಟ್ಟುಕೊಟ್ಟಿದ್ದ ನಾಲ್ಕು ಮಂದಿಯ ಪೈಕಿ ಒಬ್ಬನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
ಕೃತ್ಯ ಸಂಬಂಧಿಸಿ ಪೊಲೀಸರು ಪ್ರತ್ಯೇಕ ಮೂರು ಪ್ರಕರಣ ದಾಖಲಿಸಿದ್ದು ಪ್ರತ್ಯೇಕ ತನಿಖೆಯನ್ನು ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಒಂದು ಪ್ರಕರಣಕ್ಕೆ ಸಂಬಂಧಿಸಿ ಬಂಧನ ಕಾರ್ಯಾಚರಣೆ ನಡೆದಿದ್ದರೆ, ಶನಿವಾರ ಮತ್ತೊಂದು ಕೇಸಿನಲ್ಲಿ ಮೂವರನ್ನು ಬಂಧಿಸಲಾಗಿದೆ. ಒಟ್ಟು ಬಂಧಿತರ ಸಂಖ್ಯೆ ಏಳಕ್ಕೇರಿದೆ. ವಿದ್ಯಾರ್ಥಿನಿಯ ದೂರು ಆಧರಿಸಿ ಪೋಕ್ಸೋ ಸೇರಿದಂತೆ ಮೂರು ಪ್ರಕರಣ ದಾಖಲಿಸಲಾಗಿದೆ.
ಕಿಸ್ಸಿಂಗ್ ವಿಡಿಯೋ ಪ್ರಕರಣ ; ಐವರು ವಿದ್ಯಾರ್ಥಿಗಳ ಬಂಧನ, ಮೂರು ಪೋಕ್ಸೋ ಕೇಸು ದಾಖಲು
Mangalore students kissing video case, another three students arrested by CCB police. It may be recalled that 8 students of st aloysius college had been arrested over the kissing video case And are now in parental custody. A video of students kissing had gone extremely viral on social media in mangalore.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm