ಬ್ರೇಕಿಂಗ್ ನ್ಯೂಸ್
25-07-22 10:58 pm Udupi Correspondent ಕರಾವಳಿ
ಕಾರ್ಕಳ, ಜುಲೈ 25: ಕಾರ್ಕಳ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಶ್ಮಿತಾ (26) ಭಾನುವಾರ ತಡರಾತ್ರಿ ವಾಸವಿದ್ದ ಕುಕ್ಕಂದೂರು ತಾಲೂಕು ಪಂಚಾಯತ್ ವಸತಿಗೃಹದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳದ ಪೆರ್ವಾಜೆಯವರಾದ ಅವಿವಾಹಿತೆ ಸುಶ್ಮಿತಾ ಹುಡ್ಕೋ ಭಾನುವಾರ ಕಾಲನಿಯ ಮನೆಯಲ್ಲಿ ತಂದೆ-ತಾಯಿ ಸಹೋದರನೊಂದಿಗೆ ವಾಸವಾಗಿದ್ದು, ಕಳೆದ ಆರು ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಕರ್ತವ್ಯದ ಒತ್ತಡದಿಂದ ಇದ್ದು, ಈ ಬಗ್ಗೆ ವೈದ್ಯರಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು ಎಂದು ತಿಳಿದುಬಂದಿದೆ.
ಜು.24ರ ರಾತ್ರಿ ಊಟ ಮಾಡಿ ಮಲಗಿದ್ದು, 11ಗಂಟೆ ಸುಮಾರಿಗೆ ಕಾಣಿಸದೇ ಇದ್ದಾಗ ಹುಡುಕಾಡಿದಾಗ ವಸತಿಗೃಹದ ಬಾವಿ ಕಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿತ್ತು. ಬಳಿಕ ಅಗ್ನಿಶಾಮಕ ದಳದವರು ಬಂದು ಹುಡುಕಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕೆಲಸದ ಒತ್ತಡ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
26-year-old Karkala grama panchayat accountant commits suicide. It is said to due heavy work pressure she's taken the extreme step.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm