ಬ್ರೇಕಿಂಗ್ ನ್ಯೂಸ್
29-07-22 03:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಕೋಮು ಉದ್ವಿಗ್ನ ಸ್ಥಿತಿ ನೆಲೆಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ಗಂಟೆಯಿಂದ ಬೆಳಗ್ಗೆ ಆರು ಗಂಟೆ ವರೆಗೆ ಅಂಗಡಿ, ಇನ್ನಿತರ ಎಲ್ಲ ರೀತಿಯ ವ್ಯಾಪಾರ ಸಂಕೀರ್ಣಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಶಾಂತಿ ಸುವ್ಯವಸ್ಥೆ ಮರಳಿಸುವ ನಿಟ್ಟಿನಲ್ಲಿ ಜುಲೈ 29 ರಿಂದ ಮೊದಲ್ಗೊಂಡು ಆಗಸ್ಟ್ 1ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ ಆರರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.



ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು. ರಾತ್ರಿ ವೇಳೆ ಕೊಲೆ ಸರಣಿ ಮುಂದುವರಿಯುವ ಸಾಧ್ಯತೆ ಕಂಡುಬಂದಿರುವುದರಿಂದ ಜನರು ಯಾರು ಕೂಡ ಅನಗತ್ಯ ಹೊರಗೆ ಬಾರದಂತೆ ಸೂಚಿಸಲಾಗಿದೆ. ಔಷಧಿ, ವೈದ್ಯಕೀಯ ಅಗತ್ಯಗಳಿಗೆ ಮಾತ್ರ ಹೊರಬರಬೇಕು. ಉಳಿದಂತೆ ಜನರು ಸಂಜೆಯಾಗುತ್ತಲೇ ಮನೆ ಸೇರಬೇಕು ಎಂದು ಸೂಚನೆ ನೀಡಿದ್ದಾರೆ.
Mangalore Fazil Murder, all shops to be closed after 6pm to 6am till August 1st orders DC Rajendra Kumar. Ordering all the Urban local bodies and Grama Panchayats to close down the shops at 6pm to 6am from today 29th onwards till 1st monday morning... emergency services/hospital/medical shops will be exempted and can be operated..formal order will be issued at the earliest
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm