ಬ್ರೇಕಿಂಗ್ ನ್ಯೂಸ್
03-10-20 11:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್.03 : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ದಲಿತ ಯುವತಿ ಅತ್ಯಾಚಾರ ಹಾಗೂ ಅಮಾನವೀಯವಾಗಿ ಆಕೆಯ ಮೃತದೇಹವನ್ನು ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿದ ರೀತಿಯನ್ನು ಖಂಡಿಸಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ನಡೆಸಿದರು .
ಈ ಕೃತ್ಯವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಿ ಯುವತಿಯ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡುವ ಜೊತೆಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಜಿಲ್ಲಾದಿಕಾರಿಗಳ ಮುಖಾಂತರ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್, ಚಂದ್ರ ಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ ಪಂ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ಮತ್ತಿತರ ಅನೇಕ ಕಾರ್ಯಕರ್ತರು ಕ್ಯಾಂಡಲ್ ದೀಪ ಉರಿಸಿ ಬಿ ಸಿ ರೋಡ್ ಕೈಕಂಬದಿಂದ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ತನಕ ಶಾಂತಿಯುತವಾಗಿ ಸಮಾಜಿಕ ಆಂತರ ಕಾಯ್ದುಕೊಂಡು ಮೊಂಬತ್ತಿ ಜಾಥಾ ನಡೆಸಿದರು
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am