ಬ್ರೇಕಿಂಗ್ ನ್ಯೂಸ್
31-07-22 07:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಕೃತ್ಯಕ್ಕೆ ಬಳಸಿದ್ದ ಹುಂಡೈ ಇಯೋನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡೆಕುಂಜ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಸ್ಥಳದಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಅನಾಥ ಕಾರಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಷೋತ್ತಮ ಪರಿಶೀಲನೆ ನಡೆಸಿದ್ದು, ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಜ್ಞರ ಪರಿಶೀಲನೆ ಬಳಿಕ ಮಂಗಳೂರು ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ದಿನಗಳಿಂದ ಈ ಕಾರು ಅನಾಥ ಸ್ಥಿತಿಯಲ್ಲಿದ್ದು, ಅಷ್ಟಾಗಿ ಗಮನಿಸಿರಲಿಲ್ಲ. ಇವತ್ತು ಕಾರು ಮಾಲೀಕನ ಸೆರೆ ಸುದ್ದಿ ಪ್ರಸಾರಗೊಂಡ ಹಿನ್ನೆಲೆಯಲ್ಲಿ ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಬೇರೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
Mangalore Car used for Murder of Faizal at Surathkal found in isolated place at Karkala Inna Grama. The Mangalore Police had taken the car owner into custody but hadn't found the car but the Udupi Police gathered information that the missing car was parked at Inna Grama in an isolated place.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm