ಬ್ರೇಕಿಂಗ್ ನ್ಯೂಸ್
03-08-22 12:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಹುರುಳಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಸುರತ್ಕಲ್ ನಲ್ಲಿ ಹತ್ಯೆ ಘಟನೆಯಾದ ಬೆನ್ನಲ್ಲೇ ಎಂಆರ್ ಪಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಪರಿಶೀಲನೆ ನಡೆಸಿದಾಗ, ಅದು ಸುಳ್ಳು ಸುದ್ದಿಯಾಗಿತ್ತು. ಇವತ್ತು ಬೆಳಗ್ಗೆ ಉಳ್ಳಾಲದಲ್ಲಿ ವ್ಯಕ್ತಿ ಮೇಲೆ ಹಲ್ಲೆ ಆಗಿದೆಯೆಂದು ಜಾಲತಾಣದಲ್ಲಿ ವದಂತಿ ಎಬ್ಬಿಸಲಾಗಿದೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ. ದೂರು ನೀಡಿರುವ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದೇನೆ. ಮನೆಯ ಬಳಿ ಯಾರೋ ಹಿಂದಿನಿಂದ ಬಂದಂತಾಯ್ತು ಅಂತ ಹೇಳಿದ್ದಾರೆ. ನಾವು ಆತನನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಕಮಿಷನರ್ ತಿಳಿಸಿದ್ದಾರೆ.



ಸ್ಥಳೀಯ ಮಾಧ್ಯಮಗಳು ಇಂತಹ ಸುದ್ದಿ ಪ್ರಸಾರದ ವೇಳೆ ಪೊಲೀಸರಿಂದ ಸ್ಪಷ್ಟನೆ ಪಡೆದುಕೊಳ್ಳಬೇಕು. ಕೋಮು ಸಾಮರಸ್ಯ ಕದಡಿರುವ ಸಂದರ್ಭದಲ್ಲಿ ಜಾಲತಾಣದಲ್ಲಿ ಹರಡುವ ವದಂತಿಗಳನ್ನು ನಂಬಿ ಸುದ್ದಿ ಮಾಡಬಾರದು. ಕೋಮು ಸಾಮರಸ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ. ಸಾರ್ವಜನಿಕರು ಸಂಯಮದಿಂದ ವರ್ತಿಸಬೇಕು ಎಂದು ಕಮಿಷನರ್ ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ ; ಮೂವರು ಆಗಂತುಕರಿಗೆ ಶೋಧ
No murder attack has been reported at Ullal says Mangalore Police Commissioner Shashi after a person reported to cops alleging he was chased by three men with swords and they tried to attack him. A case will be registered against Kishor Salian for creating panic says Commissioner.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm