ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am