ಬ್ರೇಕಿಂಗ್ ನ್ಯೂಸ್
04-08-22 08:46 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4 : ಸುರತ್ಕಲ್ ನಲ್ಲಿ ಹತ್ಯೆಯಾದ ಫಾಜಿಲ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಹೀರೋಗಳೆಂದು ಬಿಂಬಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಮು ಸಾಮರಸ್ಯ ಕದಡುವ ರೀತಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ. ಲಕ್ಷ್ಮಿಕಾಂತ್ ಬೈಂದೂರು ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.
ಹಂತಕರನ್ನು ಹೀರೋಗಳೆಂದು ಬಿಂಬಿಸಿ ಪೋಸ್ಟ್ ಮಾಡಿದ್ದಲ್ಲದೆ, ಪ್ರವೀಣ್ ಕೊಲೆಗೆ ಪ್ರತೀಕಾರ. ಆದರೆ ಒಬ್ಬ ಫಾಜಿಲ್ ಪ್ರವೀಣ್ ಗೆ ಸಮವಲ್ಲ. ಇನ್ನೂ ಒಂದಷ್ಟು ಬೇಕು ಎಂದು ಬರೆದುಕೊಂಡಿದ್ದ. ಒಂದು ಕೋಮಿನ ಜನರನ್ನು ಪ್ರಚೋದಿಸುವ ರೀತಿ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಡುಪಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A case is filed on a man in CEN police station of the city on the accusation of posting communally inciting writing on social media. Laxmikantha Byndoor is the person agaisnt whom the case is booked. He has glorified the assailants of Fazil as heroes on his Facebook account.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm