ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm