ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm