ಬ್ರೇಕಿಂಗ್ ನ್ಯೂಸ್
14-08-22 03:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14 : ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಸಂಮಿತಾ ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಕದ್ರಿ ವಾಸುದೇವ ಭಟ್ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್. ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವ ಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು. ಕೋಚ್ ಗುರುರಾಜ್ ಇಟಗಿ ಅವರಿಂದ ಸಂಹಿತಾ ತರಬೇತಿ ಪಡೆಯುತ್ತಿದ್ದಾರೆ.
Malaysia Taekwondo championship, Mangalorean girl Samhitha wins silver medal.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm