ಬ್ರೇಕಿಂಗ್ ನ್ಯೂಸ್
15-08-22 12:58 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಿದ್ದಾಗಲೇ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಹೊಸಮಠ ಸಿ.ಎ. ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ನಡೆಸುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದಾಗಲೇ ಗಂಗಾಧರ ಗೌಡ ದಿಢೀರ್ ಆಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
Kadaba former Indian solider dies of heart attack while flag hosting in Mangalore. The deceased has been identified as Gangadhar Gowda.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm