ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm