ಬ್ರೇಕಿಂಗ್ ನ್ಯೂಸ್
16-08-22 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಬಜಾಲ್ ನಲ್ಲಿ ಮನೆಯ ಹಟ್ಟಿಗೆ ನುಗ್ಗಿ ದನ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಜುಲೈ 21ರಂದು ನಸುಕಿನ 3 ಗಂಟೆ ವೇಳೆಗೆ ಜೆರ್ಸಿ ದನವನ್ನು ಕಳ್ಳರು ಹಟ್ಟಿಯಿಂದಲೇ ಕದ್ದೊಯ್ಯಲಾಗಿತ್ತು. ಈ ಬಗ್ಗೆ ಅಶ್ವಿನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮಹಮ್ಮದ್ ಅಶ್ಫಕ್, ಅಜರುದ್ದೀನ್, ಸುಹೈಲ್, ಮೊಹಮ್ಮದ್ ಅಫ್ರೀದ್, ಶಾಹೀದ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳು ಬಜಾಲ್ ಮತ್ತು ಅಡ್ಡೂರು ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮಾರುತಿ ಕಾರು, ಹಗ್ಗ, ಕತ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.
The Kankanady police have arrested five persons in connection with a cow theft.Ashwin, a resident of Kanekaria, Bajal has been rearing cows and calves. He had tied them in his shed at 6 PM on July 20, 2022. He heard the cow’s mooing at about 3.30 AM.When Ashwin and his family members came out and checked the shed, they saw a cow standing outside its shelter and a big brown cow was missing. They did not find the cow even after searching around. The cattle seemed to be stolen by miscreants. A case in this connection was registered in the police station under registration No. 82/2022 IPC sections 457 and 380.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm