ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. 

ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm