ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್‌ಎಸ್‌ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm