ಬ್ರೇಕಿಂಗ್ ನ್ಯೂಸ್
09-09-22 01:26 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಗೆ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಆಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆ ಪ್ರಕ್ರಿಯೆಗಳನ್ನು ನಡೆಸಿದರು.


ಹಾಲಿ ಮೇಯರ್ ಆಗಿದ್ದ ಪ್ರೇಮಾನಂದ ಶೆಟ್ಟಿ ಅವರ ಅವಧಿ ಆರು ತಿಂಗಳ ಮೊದಲೇ ಮುಗಿದಿತ್ತು. ಮೀಸಲು ನಿಗದಿಯಲ್ಲಿ ವಿಳಂಬ ಮತ್ತು ಸುಪ್ರೀಂ ಕೋರ್ಟಿನಲ್ಲಿ ಮಹಾರಾಷ್ಟ್ರದ ಪಾಲಿಕೆಯೊಂದರ ವ್ಯಾಜ್ಯಕ್ಕೆ ತಡೆ ಇದ್ದುದರಿಂದ ಮೇಯರ್ ಆಯ್ಕೆಗೆ ತೊಡಕಾಗಿತ್ತು. ಇದೀಗ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಬಿ ವಾರ್ಡ್ನಲ್ಲಿ ಎರಡನೇ ಬಾರಿ ಸದಸ್ಯರಾಗಿರುವ ಜಯಾನಂದ ಅಂಚನ್ ಅವರನ್ನು ಹಿರಿತನದ ಆಧಾರದಲ್ಲಿ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಉಪ ಮೇಯರ್ ಆಗಿ 41ನೇ ಸೆಂಟ್ರಲ್ ವಾರ್ಡ್ ಸದಸ್ಯೆ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
The 23rd mayor and deputy mayor of Mangaluru City Corporation (MCC) were elected on Friday September 9. Jayananda Anchan was elected as the mayor while Poornima, the deputy mayor.M Shashidhar Hegde from Congress and Jayananda Anchan from BJP contested for the mayor’s post. As many as 46 voters voted in favour of Anchan while 14 corporators voted for Hegde.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm