ಬ್ರೇಕಿಂಗ್ ನ್ಯೂಸ್
13-09-22 09:20 am Mangaluru Correspondent ಕರಾವಳಿ
ಉಳ್ಳಾಲ, ಸೆ.13: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಮೃತ ದುರ್ದೈವಿ. ಸೋಮೇಶ್ವರ ದೇವಸ್ಥಾನದ ಬಳಿಯ ಆಟೋ ಪಾರ್ಕಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಆನಂದ್ ಅವರು ಸೋಮವಾರ ರಾತ್ರಿ ಬಾಡಿಗೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅವಘಡ ನಡೆದಿದೆ. ರಾತ್ರಿ 8.45 ರ ವೇಳೆಗೆ ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಆನಂದ್ ಅವರ ತಲೆಗೆ ಆಟೋ ರಿಕ್ಷಾದ ಕಬ್ಬಿಣದ ಸಲಾಕೆಗಳ ಏಟು ತಗುಲಿ ಸಾವು ಸಂಭವಿಸಿರುವುದಾಗಿ ತಿಳಿದುಬಂದಿದೆ.


ಮೃತ ಆನಂದ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಎರಡು ಬ್ರಹ್ಮ ಕಲಶೋತ್ಸವದಲ್ಲಿ ನೀರಿನ ವ್ಯವಸ್ಥೆಯನ್ನ ಅಚ್ಚು ಕಟ್ಟಾಗಿ ನಿರ್ವಹಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore 70 year old Auto driver killed after auto topples and falls into ditch in Ullal. The deceased has been identifed as Anand from someshwara auto park.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm