ಬ್ರೇಕಿಂಗ್ ನ್ಯೂಸ್
25-09-22 06:41 pm Mangalore Correspondent ಕರಾವಳಿ
ಮಂಗಳೂರು, ಸೆ.25: ಮಂಗಳೂರು ಮೂಲದ ಯುವಕನೊಬ್ಬ ಕುವೈಟ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸಿಫ್ ಪಕ್ಕಲಡ್ಕ(33) ಮೃತ ಯುವಕ.
ಆಸಿಫ್ ಕುವೈಟಿನ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ತಾನಿರುತ್ತಿದ್ದ ಕೊಠಡಿಗೆ ಬೈಕಿನಲ್ಲಿ ಮರಳುತ್ತಿದ್ದಾಗ ಕಾರು ಡಿಕ್ಕಿಯಾಗಿದ್ದು, ಆಸಿಫ್ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಆಸಿಫ್ ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಮೃತದೇಹವನ್ನು ಊರಿಗೆ ತರುವುದಕ್ಕಾಗಿ ಪ್ರಯತ್ನ ನಡೆದಿದೆ.
Asif Pakkaladka (33), son of Safiya, a resident of Bajal Pakkaladka, is the unfortunate man who died in the accident. Asif was working as a salesman in a company. On the evening of Friday, he was going back to his accommodation on his motorbike after completing his work, when a car crashed onto his bike and killed him on the spot.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm