ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm