ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm