ಬ್ರೇಕಿಂಗ್ ನ್ಯೂಸ್
01-10-22 01:39 pm Mangalore Correspondent ಕರಾವಳಿ
ಪುತ್ತೂರು, ಸೆ.30 : ಪಿಎಫ್ಐ ವಿರುದ್ಧದ ಪ್ರಕರಣದಲ್ಲಿ ಬಂಧಿತನಾಗಿರುವ ಉಪ್ಪಿನಂಗಡಿ ಮೂಲದ ಅಯೂಬ್ ಅಗ್ನಾಡಿ ಎಂಬಾತನನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ವಿಟ್ಲ ಸಮೀಪದ ಮಿತ್ತೂರಿಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿಯನ್ನು ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ. ಬೆಂಗಳೂರಿನ ಕೆ.ಜೆ. ಹಳ್ಳಿ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಬಂಧಿಸಿ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಸೆ.22 ರಂದು ದಾಳಿ ನಡೆಸಿ ಅಯೂಬ್ ಅಗ್ನಾಡಿಯನ್ನು ಬಂಧಿಸಿದ್ದರು. ಅಂದು ರಾಜ್ಯಾದ್ಯಂತ 15 ಮಂದಿಯನ್ನು ಬಂಧಿಸಲಾಗಿತ್ತು. ಅವರನ್ನು ಗುರುವಾರ ಬೆಂಗಳೂರು ಪೊಲೀಸರು ಕಸ್ಟಡಿಗೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಆಯೂಬ್ ಅಗ್ನಾಡಿಯನ್ನು ವಿಚಾರಣೆ ನಡೆಸಿದಾಗ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರವ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.
ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ
ಈ ನಡುವೆ, ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿಯಲಾಗಿದೆ. ಪಿಎಫ್ ಐ ಸಂಘಟನೆಯ ಕಾರ್ಯಕರ್ತರಿಗೆ ಕಮ್ಯೂನಿಟಿ ಹಾಲ್ ನಲ್ಲಿ ತರಬೇತಿ ನೀಡಲಾಗಿತ್ತು ಎನ್ನುವ ಆರೋಪದಂತೆ ಬೀಗ ಜಡಿಯಲಾಗಿದೆ ಎನ್ನಲಾಗಿದೆ.
The National Investigation Agency (NIA) raided Freedom Community Hall at Mittur in Bantwal taluk on Friday September 30, suspecting training of Popular Front of India (PFI) workers and arrested Ayub Agnadi, one of the trustees and have brought him to Bantwal community hall for spot Majzar as investigation is on.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm