ಬ್ರೇಕಿಂಗ್ ನ್ಯೂಸ್
03-08-20 07:20 pm Mangalore Reporter ಕರಾವಳಿ
ಮಂಗಳೂರು: ಮುಲ್ಕಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ರೋಗಿಯನ್ನು ಕರೆತಂದ ಸಮಾಜ ಸೇವಕರೇ ಆಸ್ಪತ್ರೆಯ ಮುಂದೆ ರೋಗಿಯನ್ನು ಮಲಗಿಸಿ ಪ್ರತಿಭಟನೆ ನಡೆಸಿದ ನಂತರ ಚಿಕಿತ್ಸೆ ನೀಡಲು ಮುಂದಾದ ಘಟನೆ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಧರ್ಮ ಶೆಟ್ಟಿಗಾರ್(52) ಎಂಬವರು ಅಸ್ವಸ್ಥರಾದ ಕಾರಣ ಅವರನ್ನು ಸ್ಥಳೀಯ ಸಮಾಜ ಸೇವಕರಾದ ಮಯ್ಯದ್ದಿ ಮತ್ತು ಜಾಕ್ಸನ್ ಎಂಬುವರು ಕೆಮ್ರಾಲ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಅಲ್ಲಿಂದ ನೇರವಾಗಿ ಹೆಚ್ಚಿನ ಚಿಕತ್ಸೆಗೆ ಮೂಲ್ಕಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರಿಂದ ರೋಗಿಯನ್ನು ಕರೆದುಕೊಂಡು ಬಂದಾಗ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೋಗಿಯನ್ನು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿ ಅದರ ವರದಿ ನೆಗೆಟಿವ್ ಬಂದರೂ ವೈದ್ಯರು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಿ ಎಂದು ಹೇಳಿದ್ದರಿಂದ ಆಸ್ಪತ್ರೆಯ ಆವರಣದಲ್ಲಿಯೇ ರೋಗಿಯನ್ನು ಮಲಗಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ಮಣಿದು ಕೊನೆಗೆ ಚಿಕತ್ಸೆಗೆ ದಾಖಲಿಸಿ ಕೊಂಡಿದ್ದಾರೆ.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 05:50 pm
HK News Desk
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm