ಬ್ರೇಕಿಂಗ್ ನ್ಯೂಸ್
10-10-22 11:03 am Mangalore Correspondent ಕರಾವಳಿ
ಮಂಗಳೂರು, ಅ.10 : ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ದಂಪತಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ, ಮಂಗಳೂರಿನಲ್ಲಿ ಸೆಟ್ಲ್ ಆಗಿದ್ದ ಮಲ್ಲಿಕಾರ್ಜುನ(34) ಮತ್ತು ಅವರ ಪತ್ನಿ ಸೌಮ್ಯ(35) ಮೃತರು. ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದ್ದು ಮರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮಲ್ಲಿಕಾರ್ಜುನ ಆನ್ಲೈನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಮಂಗಳೂರಿನ ನಿವಾಸಿ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿ- ಪತ್ನಿ ಜಗಳವೋ, ಆರ್ಥಿಕ ಸಂಕಷ್ಟ ಸಾವಿಗೆ ಕಾರಣವೋ ಗೊತ್ತಾಗಿಲ್ಲ.
ಎರಡು ದಿನಗಳ ಹಿಂದೆ ಇವರು ಮಡಿಕೇರಿಗೆ ಪ್ರವಾಸ ಹೋಗಿ ಬಂದಿದ್ದರು. ಪ್ರವಾಸದಿಂದ ಬಂದ ಬಳಿಕ ನಿನ್ನೆ ಸಂಜೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಆತನ ಸಂಬಂಧಿಕರಿಗೆ ಸೌಮ್ಯಾಳೇ ಕರೆ ಮಾಡಿ ತಿಳಿಸಿದ್ದು ಅವರು ಬೆಳಗಾವಿಯಿಂದ ಬರುವಷ್ಟರಲ್ಲಿ ಈಕೆಯೂ ಸಾವಿಗೆ ಶರಣಾಗಿದ್ದಳು.
Newly married couple commit suicide in the apartment at Maroli in Mangalore. The deceased have been identified as Malikarjun and Ramya. The reason for this extreme step is unknown.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm