ಬ್ರೇಕಿಂಗ್ ನ್ಯೂಸ್
19-10-22 08:52 pm Mangalore Correspondent ಕರಾವಳಿ
ಮಂಗಳೂರು, ಅ.19 : ಮಾರ್ಕ್ ಕಡಿಮೆ ಬಂತೆಂದು ಬೆಂಗಳೂರಿನ ಮನೆ ಬಿಟ್ಟು ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ದೃಢಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾರ್ಗವಿ (14) ಸೋಮವಾರ ಸಂಜೆ ಟ್ಯೂಶನಿಗೆಂದು ಹೋದವಳು ನಾಪತ್ತೆಯಾಗಿದ್ದಳು. ಬಳಿಕ ಬಸ್ ಮೂಲಕ ಮಂಗಳೂರಿಗೆ ಬಂದಿದ್ದು ಮರುದಿನ ಮುಂಜಾನೆ 3 ಗಂಟೆ ವೇಳೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ನಸುಕಿನಲ್ಲಿಯೇ ಆಟೋ ರಿಕ್ಷಾದಲ್ಲಿ ಪಣಂಬೂರು ಬಳಿಯ ಮುಕ್ಕ ಬೀಚ್ ಹೋಗಿದ್ದಳು. ಆನಂತರ, ಆಟೋದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು ಎನ್ನಲಾಗಿತ್ತು. ಆನಂತರ ಎಲ್ಲಿ ಹೋಗಿದ್ದಳೆಂದು ಮಾಹಿತಿ ಇರಲಿಲ್ಲ. ಮಂಗಳೂರು ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಬುಧವಾರ ಸಂಜೆ ವೇಳೆಗೆ ಪಣಜಿ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿದ್ದಾರೆ. ಸದ್ಯಕ್ಕೆ ಹುಡುಗಿ ಪಣಜಿ ಪೊಲೀಸರ ವಶದಲ್ಲಿದ್ದಾಳೆಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
Missing girl from Bangalore who was found in Mangalore now traced in Goa. She is now with Panaji police in Goa has been confirmed by police officials from Bangalore.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm