ಬ್ರೇಕಿಂಗ್ ನ್ಯೂಸ್
23-10-22 04:14 pm HK News Desk ಕರಾವಳಿ
ಉಳ್ಳಾಲ, ಅ.23: ರಾ.ಹೆ. 66ರ ಉಚ್ಚಿಲದಲ್ಲಿ ರಸ್ತೆ ದಾಟುತ್ತಿದ್ದ ವೃದ್ಧರೋರ್ವರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಆಸ್ಪತ್ರೆ ಸೇರಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಳೆದ ಶುಕ್ರವಾರ ಸಾಯಂಕಾಲ ನಾರಾಯಣ ಅವರು ಉಚ್ಚಿಲದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ನಾರಾಯಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ನಾರಾಯಣ್ ಅವರು ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತ ನಡೆಸಿದ್ದ ಇನ್ನೋವಾ ಕಾರನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ನಾರಾಯಣ ಪೂಜಾರಿ ಅವರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Accident in Uchila, Car rams on Old aged man while crossing road, 82 year old dies in hospital. The deceased has been identified as Narayan Poojari.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm