ಬ್ರೇಕಿಂಗ್ ನ್ಯೂಸ್
28-10-22 11:02 pm Mangalore Correspondent ಕರಾವಳಿ
ಮಂಗಳೂರು, ಅ.29 : ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ.
ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರತಿಭಾ ಕುಳಾಯಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ ವಿಡಿಯೋ ಬಗ್ಗೆ ಅವಹೇಳನ ಮಾಡಿದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶ್ಯಾಮಸುದರ್ಶನ ಭಟ್ ಮತ್ತು ಕೆ.ಆರ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿತ್ತು. ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದ. ಆದರೆ ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೇ ವೇಳೆ, ಇನ್ನೊಬ್ಬ ಆರೋಪಿ ಶ್ಯಾಮಸುದರ್ಶನ ಭಟ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ.
Mangalore Deformation post against Prathiba Prathibha Kulal in Surathkal toll matter, accused sent to jail after his bail plea was rejected by the court.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm