ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm