ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.

ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am