ಬ್ರೇಕಿಂಗ್ ನ್ಯೂಸ್
13-10-20 01:07 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರಿಗೆ ಕೊರೊನಾ ಸೋಂಕು ತಗಲಿದೆ. ತನ್ನ ಜೊತೆಗೆ ಪತ್ನಿ ಹಾಗೂ ಮಗುವಿಗೂ ಸೋಂಕು ಆಗಿರುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ.
ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲೇ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ತನ್ನ ಜೊತೆ ನಿಕಟ ಸಂಪರ್ಕದಲ್ಲಿದ್ದವರು ತಪಾಸಣೆಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಡೀಸಿ ಜೊತೆಗೆ ಸಂಪರ್ಕದಲ್ಲಿದ್ದ ಮಹಾನಗರ ಪಾಲಿಕೆ ಕಮಿಷನರ್ ಶ್ರೀಧರ್ ಶುಕ್ಲಾ ಸ್ವತಃ ಮುಂಜಾಗ್ರತಾ ನೆಲೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರೀ ವೇಗದಲ್ಲಿ ಹರಡುತ್ತಿದ್ದು ದಿನವೂ 400ಕ್ಕೂ ಹೆಚ್ಚು ಸೋಂಕಿತರು ಕಂಡು ಬರುತ್ತಿದ್ದಾರೆ.
Mangalore DC Rajendra Kumar and family have been tested positive for Covid-19 and are in home isolaiton.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am