ಬ್ರೇಕಿಂಗ್ ನ್ಯೂಸ್
20-11-22 12:38 pm Mangaluru Correspondent ಕರಾವಳಿ
ಮಂಗಳೂರು, ನ.20: ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಸಂಬಂಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು ಆಕಸ್ಮಿಕ ಆಗಿರುವ ಘಟನೆಯಲ್ಲ, ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಕೃತ್ಯದ ಬಗ್ಗೆ ದೃಢವಾಗಿದೆ. ಆಕಸ್ಮಿಕ ರೀತಿಯಲ್ಲಿ ನಡೆದ ಘಟನೆಯಲ್ಲ. ಗಂಭೀರ ಡ್ಯಾಮೇಜ್ ಮಾಡುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ, ಇದೊಂದು ಭಯೋತ್ಪಾದಕ ಕೃತ್ಯ. ಕೇಂದ್ರೀಯ ಏಜನ್ಸಿಗಳ ಜೊತೆ ಸೇರಿ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.





ನಿನ್ನೆ ಸಂಜೆ ಹೊತ್ತಿಗೆ ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋದಲ್ಲಿ ಬ್ಲಾಸ್ಟ್ ಆಗಿತ್ತು. ಪ್ರೆಶರ್ ಕುಕ್ಕರ್ ಸ್ಫೋಟಗೊಂಡಿದ್ದು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಘಟನೆ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3
— DGP KARNATAKA (@DgpKarnataka) November 20, 2022
Autorickshaw blast at Naguri in Mangalore, DGP says its a terror blast, tweets
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm