ಬ್ರೇಕಿಂಗ್ ನ್ಯೂಸ್
08-12-22 01:56 pm Mangalore Correspondent ಕರಾವಳಿ
ಸುಳ್ಯ, ಡಿ.8 : ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಮುಸ್ಲಿಮ್ ಸಂಘಟನೆಯ ಸದಸ್ಯರ ಗುಂಪು ಹಲ್ಲೆ ನಡೆಸಿದ ಘಟನೆ ಇಲ್ಲಿನ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.
ಸುಳ್ಯದ ಸಂತೋಷ್ ಚಿತ್ರ ಮಂದಿರದ ಆವರಣದಲ್ಲಿ ಹಾಡಹಗಲೇ ಘಟನೆ ನಡೆದಿದ್ದು ಯುವಕರ ಗುಂಪು ಹಲ್ಲೆ ನಡೆಸುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮುಸ್ಲಿಂ ಯುವತಿ ಮತ್ತು ಯುವಕ ಕಾಂತಾರ ಸಿನೆಮಾ ನೋಡಿ ಹೊರ ಹೋಗುತ್ತಿದ್ದ ವೇಳೆ, ಮುಸ್ಲಿಂ ಗುಂಪು ತರಾಟೆಗೆ ಎತ್ತಿಕೊಂಡಿದೆ ಎನ್ನಲಾಗಿದೆ.

ಕಾಂತಾರ ಚಿತ್ರ ನೋಡದಂತೆ ಯುವಕರ ಗುಂಪು ತಾಕೀತು ಮಾಡಿದ್ದಲ್ಲದೆ, ಯುವತಿಯಲ್ಲಿ ನಿನ್ನ ಮನೆಯವರ ನಂಬರ್ ಕೊಡು ಎಂದು ದಬಾಯಿಸಿದ್ದಾರೆ. ಸೇರಿದ್ದ ಯುವಕರು ಅವಾಚ್ಯ ಶಬ್ದಗಳಿಂದ ಯುವಕ ಮತ್ತು ಯುವತಿಯನ್ನು ನಿಂದಿಸುವುದು ವಿಡಿಯೋದಲ್ಲಿ ದಾಖಲಾಗಿದೆ. ಸೇರಿದ್ದ ಗುಂಪು ಯುವಕನಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯುವಕರ ಗುಂಪಿನ ವಿರುದ್ಧ ಚಿತ್ರಮಂದಿರದ ಮಾಲಕರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
Muslim couple assaulted by Muslim organization for watching Kantara movie at Sullia Theater in Mangalore. The video of this has gone viral on social media. A complaint has been lodged by the owner of the theater to Sullia Police Station.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm