ಬ್ರೇಕಿಂಗ್ ನ್ಯೂಸ್
08-12-22 05:14 pm Mangalore Correspondent ಕರಾವಳಿ
ಮಂಗಳೂರು, ಡಿ.8: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪಕ್ಷದ ಗೆಲುವಿಗೆ ಜೈಕಾರ ಹಾಕಿದ್ದಾರೆ. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.




ಹಿಮಾಚಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಈ ಬಾರಿ ಸೋಲು ಕಂಡಿದ್ದು ಕಾಂಗ್ರೆಸ್ ಅಚ್ಚರಿಯ ಗೆಲುವು ಸಾಧಿಸಿದೆ. ಇದರಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹಗೊಂಡು ಸಂಭ್ರಮ ಪಟ್ಟಿದ್ದಾರೆ. ಇದೇ ರೀತಿಯ ಫಲಿತಾಂಶ ಕರ್ನಾಟಕದ ಚುನಾವಣೆಯಲ್ಲೂ ಮರುಕಳಿಸಲಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವಾಸ್ ಕುಮಾರ್ ದಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Congress major victory in Himachal pradesh, congress leaders celebrate in Mangalore by bursting crackers. With the Congress leading in 39 seats, Himachal Pradesh Chief Minister Jairam Thakur has conceded the Bharatiya Janata Party's (BJP) defeat. This paves the way for Congress to form government in the state.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm