ಬ್ರೇಕಿಂಗ್ ನ್ಯೂಸ್
15-10-20 11:18 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 15: ಪುತ್ತೂರು ಪೇಟೆಯ ಬೊಳುವಾರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಪುತ್ತೂರು ಮುಖ್ಯರಸ್ತೆಯನ್ನು ಸಂಪರ್ಕಿಸುವ ಹೆದ್ದಾರಿ ಪಕ್ಕದ ಕಟ್ಟಡ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸೆಲೂನ್ ಅಂಗಡಿಯಲ್ಲಿ ಬೆಂಕಿ ಕಾಣಿಸಿದ್ದು ಬೆಂಕಿಯ ಕೆನ್ನಾಲಿಗೆ ನೋಡ ನೋಡುತ್ತಲೇ ಅಕ್ಕ ಪಕ್ಕದ ಅಂಗಡಿಗಳಿಗೆ ಹರಡಿದೆ. ಸೆಲೂನ್, ಸ್ಟುಡಿಯೋ, ಮೊಬೈಲ್ ಶಾಪ್ ಮತ್ತು ಹೊಟೇಲ್ ಒಂದರ ಅರ್ಧ ಭಾಗ ಬೆಂಕಿಯಿಂದ ಸುಟ್ಟು ಹೋಗಿದೆ. ಸೆಲೂನ್ ಬಳಿ ಬೆಂಕಿ ಕಾಣಿಸಿಕೊಂಡಾಗಲೇ ಹೈವೇ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸಿಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ನಾಲ್ಕಾರು ಅಂಗಡಿ, ಶಾಪ್ ಗಳಿಗೆ ಬೆಂಕಿ ಹರಡಿತ್ತು.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Video:
Fire breaks out at Boluvari, Puttur in the early hours of Thursday through which Saloon, Studio and an Hotel Resturant have been gutted. The puttur police are investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am