ಬ್ರೇಕಿಂಗ್ ನ್ಯೂಸ್
15-10-20 12:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮಳೆಹಾನಿ, ಮರಳು ಸಮಸ್ಯೆ ಸೇರಿ ವಿವಿಧ ವಿಚಾರಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವ ನಿಯೋಗ, ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಅಂಗಾರ, ಡಿ.ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
Dakshina Kannada Kota Srinivas Poojary along with leaders visited Karnataka CM BS Yeddyurappa to submit a memorandum in views to sand issues faced by people in Dakshin Kannada.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am