ಬ್ರೇಕಿಂಗ್ ನ್ಯೂಸ್
15-10-20 03:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಯೋಗಿ ಆದಿತ್ಯನಾಥ್ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಜೋಗಿ ಸುಧಾರಕ ಸಂಘದಿಂದ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಇದೀಗ ಜೋಗಿ ಸಮುದಾಯಕ್ಕೇ ಸೇರಿದ ಕಾಂಗ್ರೆಸ್ ಮುಖಂಡ ಮತ್ತು ಮನಪಾ ಮಾಜಿ ಮೇಯರ್ ಹರಿನಾಥ್, ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಯಾವುದೇ ಅವಮಾನ ಆಗಿಲ್ಲ ಎಂದಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹರಿನಾಥ್, ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆಗಳು ಬರುತ್ತಿವೆ. ನಮ್ಮ ಸಮಾಜಕ್ಕೆ ಮಿಥುನ್ ರೈ ಅವಮಾನ ಮಾಡಿಲ್ಲ. ಜೋಗಿ ಸುಧಾರಕ ಸಂಘದ ಕಿರಣ್ ಜೋಗಿ ಓರ್ವ ಸ್ವಯಂ ಘೋಷಿತ ಅಧ್ಯಕ್ಷನಷ್ಟೇ. ಯಾವುದೇ ಚುನಾವಣೆ ಎದುರಿಸಿ ಅಧ್ಯಕ್ಷರಾಗಿಲ್ಲ. ಜೋಗಿ ಸಮುದಾಯದ ಸಮಸ್ಯೆಯನ್ನು ಯಾರೂ ಕೂಡ ಆಲಿಸುವುದಿಲ್ಲ. ಈಗ ಮಿಥುನ್ ರೈ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ. ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಹರಿನಾಥ್ ಹೇಳಿದರು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Youth Congress leader Mithun Rai who spoke hurtful words about Up Cm Yogi hasn't hurt the Jogi community clarifies Mangalore former Mayor Harinath in the press meet held at the Press Club in Mangalore here on 15 Thursday, October 2020
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am