ಬ್ರೇಕಿಂಗ್ ನ್ಯೂಸ್
16-12-22 11:22 pm Udupi Correspondent ಕರಾವಳಿ
ಉಡುಪಿ, ಡಿ.16 : ಉಡುಪಿ ಸಿಟಿ ಬಸ್ ನಿಲ್ದಾಣ ಆಸುಪಾಸಿನಲ್ಲಿ ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಅಕ್ಷಯ್ ಮಚ್ಚಿಂದ್ರ ಸಾದಾ ವೇಷದಲ್ಲಿ ಬಂದು ಕಾರ್ಯಾಚರಣೆ ನಡೆಸಿದ್ದು, ಮಂಗಳಮುಖಿಯರು ಮತ್ತು ಅವರ ಗಿರಾಕಿಗಳಿಗೆ ಶಾಕ್ ನೀಡಿದ್ದಾರೆ.
ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿದ್ದ ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಸ್ವತಃ ಕಾರ್ಯಾಚರಣೆಗೆ ಇಳಿದಿದ್ದರು.
ಎಸ್ಪಿಯವರು ನೇರವಾಗಿಯೇ ಸ್ಥಳಕ್ಕೆ ಬಂದು ಮಂಗಳಮುಖಿಯರನ್ನು ಅಲ್ಲಿಂದ ಚದುರಿಸಲು ಮುಂದಾದರು. ಆದರೆ ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳಮುಖಿಯರು ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಕೆಲ ಹೊತ್ತಿನಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು. ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi SP Akshay Haque Machindra has conducted a silent operation against the illegal trade of mangalmukhi at the city bus stand here. Mangalmukhi itself has rioted over the midnight operation by the SP. Mangalmukhi who did not know SP got into an argument with SP. It is said that SP was insulted by unspoken words. Thus, there was a tense atmosphere for some time. During the operation, two middlemen were arrested by the police.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm