ಬ್ರೇಕಿಂಗ್ ನ್ಯೂಸ್
18-12-22 11:00 am Mangalore Correspondent ಕರಾವಳಿ
ಮಂಗಳೂರು, ಡಿ.18 : ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಚುಡಾಯಿಸಿದ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮುಲ್ಕಿ ಬಳಿಯ ಕೆರೆಕಾಡಿನಲ್ಲಿ ನಡೆದಿದೆ.
ದಾವೂದ್ ಎಂಬ ಯುವಕ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸುತ್ತಾ ಬಂದು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಡಿ.13ರಂದು ದುರ್ವರ್ತನೆ ತೋರಿದ್ದ ಬಗ್ಗೆ ಮಾಹಿತಿ ತಿಳಿದಿದ್ದ ಬಾಲಕಿಯ ತಂದೆ ಮತ್ತು ಅವರ ಸ್ನೇಹಿತರು ಡಿ.17ರಂದು ಗಮನಿಸಿದ್ದಾರೆ. ಮತ್ತೆ ಬೈಕಿನಲ್ಲಿ ಬಂದಿದ್ದ ಯುವಕನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಕಂಬಕ್ಕೆ ಕಟ್ಟಿ ಹಾಕಿದ್ದಾರೆ.




ಈ ವೇಳೆ, ಯುವಕನ ಕಡೆಯವರಿಗೂ, ಬಾಲಕಿ ಹೆತ್ತವರ ಕಡೆಗೂ ಜಟಾಪಟಿ ಆಗಿದೆ. ಜನರು ಸೇರಿ ಹಲ್ಲೆ ನಡೆಸುವುದನ್ನು ತಡೆದಿದ್ದಾರೆ. ಬಳಿಕ ಮುಲ್ಕಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದಾವೂದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗುಂಪಿನ ವಿರುದ್ಧವೂ ಕೇಸು ದಾಖಲಾಗಿದೆ.
A man in his 30’s was tied up and thrashed by the public for stalking and misbehaving with a minor girl at Kerekadu village of Mulki, as per police reports. It is learnt that the young man had followed the girl on his motorbike on 13 December 13 and misbehaved with her- and when the girl’s father, along with two of his friends came to know about the behaviour of the man, they wanted to teach him a lesson.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm