ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm