ಬ್ರೇಕಿಂಗ್ ನ್ಯೂಸ್
29-12-22 12:50 pm Mangalore Correspondent ಕರಾವಳಿ
ಮಂಗಳೂರು, ಡಿ 29: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತ ವೊಂದರಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.
ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಫಾಝಿಲ್ ಅವರಿಗೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಸಣ್ಣ ಮಗು ಇದೆ. ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
Mangalore Surathkal based native Fazil dies of a Ghastly accident in Saudi Arabia. The deceased was married just a year ago and was 29 years old. He was settled with his family in Saudi.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm