ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm