ಬ್ರೇಕಿಂಗ್ ನ್ಯೂಸ್
07-01-23 03:18 pm Mangalore Correspondent ಕರಾವಳಿ
ಮಂಗಳೂರು, ಜ.7 : ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ.
ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧೋನಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದು ಇಲ್ಲಿಂದ ನೇರವಾಗಿ ಐಷಾರಾಮಿ ಕಾರಿನಲ್ಲಿ ತೆರಳಿದರು. ಧೋನಿ ಜೊತೆಗೆ ಸೆಲ್ಫೀ ತೆಗೆದುಕೊಳ್ಳಲು ಅಭಿಮಾನಿಗಳು ನೆರೆದಿದ್ದರು. ಆದರೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಮತ್ತು ಸಿಐಎಸ್ ಎಫ್ ಭದ್ರತಾ ಪಡೆಗಳು ಯಾರನ್ನೂ ಹತ್ತಿರ ಹೋಗಲು ಬಿಡಲಿಲ್ಲ.



ಸೌದಿ ಅರೇಬಿಯಾದಲ್ಲಿ ಆಸ್ಪತ್ರೆ ಹೊಂದಿರುವ ಡಾ.ಶಾಜಿರ್ ಗಫರ್, ಧೋನಿಯನ್ನು ಕಾಸರಗೋಡಿಗೆ ಕರೆಸಿಕೊಂಡಿದ್ದಾರೆ. ಶಾಜಿರ್ ಗಫರ್ ತನ್ನ ತಂದೆ ಪ್ರೊ.ಕೆ.ಕೆ. ಅಬ್ದುಲ್ ಗಫರ್ ಅವರ ಆಟೋ ಬಯೋಗ್ರಫಿಯನ್ನು ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Legendary cricketer Mahendra Singh #Dhoni arrived at #Mangaluru International Airport on Saturday, January 7. pic.twitter.com/DbfgIk12Fr
— Headline Karnataka (@hknewsonline) January 7, 2023
Legendary cricketer Mahendra Singh Dhoni arrived at Mangaluru International Airport on Saturday, January 7.Dhoni will be attending the Autobiography launch function of his friend Dr. Shajir Gaffar’s father Prof. K K Abdul Gaffar in Kasaragod. Apart from Dhoni, Eminent National Personalities also will be attending the function.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm