ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm