ಬ್ರೇಕಿಂಗ್ ನ್ಯೂಸ್
20-01-23 03:32 pm Mangalore Correspondent ಕರಾವಳಿ
ಮಂಗಳೂರು, ಜ.20 : ಪ್ರಕರಣ ಒಂದಕ್ಕೆ ಸಂಬಂಧಿಸಿ ಯುವ ವಕೀಲನನ್ನು ರಾತ್ರೋರಾತ್ರಿ ಮನೆಗೆ ನುಗ್ಗಿ ಎಳೆತಂದು ಹಲ್ಲೆ ನಡೆಸಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಅವರಿಗೆ ಹೈಕೋರ್ಟ್ ಚಾಟಿ ಬೀಸಿದ್ದು ಸಂತ್ರಸ್ತ ವಕೀಲನಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.
ಪುಂಜಾಲಕಟ್ಟೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೆ.ಪಿ.ಸುತೇಶ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಹಲ್ಲೆಗೊಳಗಾದ ತನಗೆ ಪರಿಹಾರ ನೀಡಬೇಕು ಎಂದು ಯುವ ವಕೀಲ ಕುಲದೀಪ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಕುಲದೀಪ್ ಅವರಿಗೆ ಪರಿಹಾರ ನೀಡಲು ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ. ಅಲ್ಲದೆ, ತಪ್ಪಿತಸ್ಥ ಅಧಿಕಾರಿಯ ಇಲಾಖಾ ವಿಚಾರಣೆ ಬಗ್ಗೆ ವರದಿಯನ್ನು ಹೈಕೋರ್ಟಿಗೆ ಸಲ್ಲಿಸಬೇಕೆಂದು ನ್ಯಾಯಾಲಯ ಆದೇಶ ಮಾಡಿದೆ.
Mangalore Punjalkatte Police Sub Inspector Sutesh Assault Case on lawyer, court slaps three lakhs fine. The IGP Western Range Dr Chandra Gupta has suspended Punjalkatte Police Sub Inspector Suthesh on December 11, for assaulting young advocate Kuldeep Shetty.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm