ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm