ಬ್ರೇಕಿಂಗ್ ನ್ಯೂಸ್
23-01-23 10:49 pm Mangalore Correspondent ಕರಾವಳಿ
ಮಂಗಳೂರು, ಜ.23 : ಪತ್ನಿಯನ್ನು ಬಿಟ್ಟು ಒಬ್ಬಂಟಿಯಾಗಿದ್ದ ವ್ಯಕ್ತಿಯೊಬ್ಬರು ತನ್ನ ಫ್ಲಾಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹ್ಯಾಟ್ ಹಿಲ್ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಅನೀಶ್ ಮೇಲಂಟ (57) ಮೃತರು. ಇವರು ಪತ್ನಿ ಮತ್ತು ಕುಟುಂಬದ ಜೊತೆಗೆ ಸಂಬಂಧ ಕಡಿದುಕೊಂಡಿದ್ದರು ಎನ್ನಲಾಗಿದೆ. ತಂಗಿ ಮತ್ತು ಇತರ ಕುಟುಂಬಸ್ಥರು ಬೆಂಗಳೂರಿನಲ್ಲಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ಒಬ್ಬಂಟಿಯಾಗಿದ್ದ ಅನೀಶ್ ಮೇಲಂಟ ಜ.22ರ ರಾತ್ರಿ 10.30ರಿಂದ ಸೋಮವಾರ ಸಂಜೆ ನಾಲ್ಕು ಗಂಟೆಯ ನಡುವೆ ಫ್ಲಾಟ್ನ ಬೆಡ್ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉರ್ವಾ ಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.
Married depressed 57 year old man commits suicide at flat in hat hill Mangalore. The deceased has been identified as Anish Velanta. It is said he was a divorcee and has taken the extreme step due to depression.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm