ಬ್ರೇಕಿಂಗ್ ನ್ಯೂಸ್
24-01-23 08:14 pm Mangalore Correspondent ಕರಾವಳಿ
ಮಂಗಳೂರು, ಜ.24 : ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು ನಿನ್ನೆ ಮುಂಜಾನೆ ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.
ನಾಳೆ(ಜ.25) ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ದರ್ಶನ ಮತ್ತು ಅಂತ್ಯ ಸಂಸ್ಕಾರದ ವಿಧಿಗಳು ನಡೆಯಲಿದೆ. 2007 ರಲ್ಲಿ ಕಾನ್ಸ್‌ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್ ಗೆ ಸೇರ್ಪಡೆಯಾಗಿದ್ದ ಮುರಲೀಧರ್ ರೈ, ಹವಾಲ್ದಾರ್ ಆಗಿ ಭೋಪಾಲ್ ನಲ್ಲಿ ಕರ್ತವ್ಯದಲ್ಲಿದ್ದರು. ತಿಂಗಳ ರಜೆಯ ಮೇಲೆ ಜ.24ರಂದು ಊರಿಗೆ ಬರುವವರಿದ್ದರು. ಮುರಲೀಧರ್ ಅವರು ಪತ್ನಿ ಮತ್ತು ಆರು ತಿಂಗಳ ಮಗುವನ್ನು ಅಗಲಿದ್ದಾರೆ.
A 37-year-old soldier from Shaktinagar, Muralidhar Rai, died of a heart attack in Bhopal here on January 23. The mortal remains of Muralidhar arrived at the Mangalore International Airport on January 24. The District Administration paid the last respect to the soldier at the martyr’s memorial at Mangaluru International Airport.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm