ಬ್ರೇಕಿಂಗ್ ನ್ಯೂಸ್
19-10-20 04:19 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 19: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದ್ದಾರೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ.
ಇದನ್ನು ನೋಡಿದ ಗೂಡಿನ ಬಳಿಯ ಮಹಮ್ಮದ್ ಮತ್ತು ಅವರ ಸ್ನೇಹಿತರ ತಂಡ ದೋಣಿಯ ಮೂಲಕ ತೆರಳಿ ಸೇತುವೆಯ ಕಂಬದಲ್ಲಿ ಸಿಲುಕಿಕೊಂಡಿದ್ದ ಕುಮಾರ್ ನನ್ನು ರಕ್ಷಿಸಿ ಕರೆ ತಂದಿದ್ದಾರೆ. ಸದ್ಯ ಯುವಕನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ತಂಡ ಹಿಂದೆಯೂ ಇದೇ ರೀತಿ ಹಲವರನ್ನು ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
A youth tried to kill himself by jumping into Netravati river from the old bridge near Panemangaluru in the taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am