ಬ್ರೇಕಿಂಗ್ ನ್ಯೂಸ್
19-10-20 04:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 19: ಮುಡಿಪು ಅಕ್ರಮ ಗಣಿಗಾರಿಕೆ ಕುರಿತ ಮಾಜಿ ಸಚಿವ ರಮಾನಾಥ ರೈ ಆರೋಪದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮುಡಿಪುನಲ್ಲಿ ಯಾರೂ ಸಂಬಂಧಿಕರು ಇಲ್ಲ. ನಾನು ಗಣಿ ಇಲಾಖೆಯಿಂದ ಅನುಮತಿ ಪಡೆದೇ ಕೆಂಪು ಕಲ್ಲಿನ ಕ್ವಾರಿ ನಡೆಸುತ್ತಿದ್ದೇನೆ. ಕಳೆದ ಆರು ತಿಂಗಳಲ್ಲಿ ಲಾಕ್ಡೌನ್ ಕಾರಣ ಗಣಿಗಾರಿಕೆ ಸ್ಥಗಿತವಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶಾಸಕರು, ನಾನು ಕಾನೂನು ವ್ಯಾಪ್ತಿಯಲ್ಲೇ ವ್ಯವಹಾರ ನಡೆಸುತ್ತಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಎಲ್ಲದರ ಬಗ್ಗೆಯೂ ತನಿಖೆ ನಡೆಯಲಿ. ಯಾವ ದಾಖಲೆ ಬೇಕಾದರೂ ಗಣಿ ಇಲಾಖೆ ಮೂಲಕ ಸಿಗುತ್ತದೆ. ನನಗೆ ರಾಜಕೀಯ ಮುಖ್ಯವಲ್ಲ. ಕೃಷಿ ಮಾಡಿ ಬದುಕುತ್ತೇನೆ. ಹಾಗೆಂದು ಅಡ್ಡಗೋಡೆ ಮೇಲೆ ದೀಪ ಇಟ್ಟು ತೇಜೋವಧೆ ಮಾಡಬಾರದು. ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಒತ್ತಾಯಿಸುವವರಲ್ಲಿ ನಾನು ಕೂಡ ಒಬ್ಬ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am